SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!    ➤ ಶೇ. 10ರಷ್ಟು ಗ್ರೇಸ್‌ ಮಾರ್ಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೊರೊನಾ ಪ್ರಭಾವದ ಶೈಕ್ಷಣಿಕ ವರ್ಷವೆಂದು ಪರಿಗಣಿಸಿ ಗ್ರೇಸ್‌ ಮಾರ್ಕ್ಸ್ ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿರುವುದಾಗಿ ವರದಿಯಾಗಿದೆ.

ಕೊರೊನಾದ ಪ್ರಭಾವದಿಂದ ಮಕ್ಕಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳದ ಕಾರಣ ಕೃಪಾಂಕ ನೀಡಲಾಗುತ್ತಿದ್ದು, ಒಟ್ಟಾರೆ ಕನಿಷ್ಠ ಅಂಕಗಳನ್ನುಗಳಿಸುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಶೇ.10 ಕೃಪಾಂಕ ನೀಡಿ ಉತ್ತೀರ್ಣಗೊಳಿಸಲಾಗುವುದು ಎಂದು ತಿಳಿದುಬಂದಿದೆ.

Also Read  ಭಾರತೀಯ ಸೇನಾ ಗಡಿಭದ್ರತಾ ಪಡೆಗೆ ಕಾಣಿಯೂರಿನ ಯೋಗಿತಾ ಆಯ್ಕೆ

 

error: Content is protected !!
Scroll to Top