ಮೇ 29 ರಿಂದ  ಪ್ರಾಥಮಿಕ, ಪ್ರೌಢಶಾಲೆ ತರಗತಿಗಳು ಆರಂಭ ➤ ಶಿಕ್ಷಣ ಇಲಾಖೆ ಸೂಚನೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.01  2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.ಮೇ 29 ರಿಂದ ತರಗತಿಗಳು ಆರಂಭವಾಗಲಿವೆ.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

 

 

 

 

Scroll to Top