ವಾಹನಗಳ ಕರ್ಕಶ ಹಾರನ್, ಟಿಂಟೆಡ್ ಗ್ಲಾಸ್ ವಿರುದ್ದ ಕಾರ್ಯಚರಣೆ    ➤ 120 ಕೇಸು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.01. ಪೊಲೀಸರು ಕರ್ಕಶ ಹಾರನ್ ಮತ್ತು ಟಿಂಟೆಡ್ ಗ್ಲಾಸ್ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಒಂದೇ ದಿನ 120 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಬಸ್‌‌ಗಳು ಸೇರಿದಂತೆ 106 ವಾಹನಗಳಿಂದ ಕರ್ಕಶ ಹಾರನ್ ತೆಗೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದದು, 14 ವಾಹನಗಳಿಂದ ಟಿಂಟೆಡ್ ಗ್ಲಾಸ್‌ಗಳನ್ನು ತೆರವುಗೊಳಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 

Scroll to Top