ಸೇನೆಯ ಮೂವರು ಯೋಧರಿಂದ ಮಹಿಳೆಯರ ಮೇಲೆ ಅತ್ಯಾಚಾರ..!!     ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)Newskadaba.com ಉತ್ತರ ಪ್ರದೇಶ,ಏ.04 ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಝಾನ್ಸಿ ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಝಾನ್ಸಿ ರೈಲು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸ್ಟೇಷನರಿ ಕೋಚ್ನಲ್ಲಿ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಬ್ಬರು ಯೋಧರನ್ನು ಬಂಧಿಸಿದ್ದು, ಮತ್ತೊಬ್ಬ ಯೋಧ ತಲೆಮರೆಸಿಕೊಂಡಿದ್ದಾರೆ.

Also Read  ಉತ್ತರಕಾಶಿಯಲ್ಲಿ ಎರಡು ಬಾರಿ ಕಂಪಿಸಿದ ಭೂಮಿ

 

error: Content is protected !!
Scroll to Top