ಪುತ್ತೂರು: ವಿವಾಹಿತ ವ್ಯಕ್ತಿ ಆತ್ಮಹತ್ಯೆ

 (ನ್ಯೂಸ್ ಕಡಬ)newskadaba.com ಪುತ್ತೂರು, ಏ.05. ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ತನ್ನ ಅಕ್ರಮ‌ ಸಂಬಂಧ ತಿಳಿಯಿತೆಂದು ಮರ್ಯಾದೆಗೆ ಅಂಜಿ ವಿವಾಹಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆ ಮೂಡ್ನೂರು ಗ್ರಾಮದ ವಜ್ರಮೂಲೆ ಎಂಬಲ್ಲಿ ನಡೆದಿದೆ.

ನೆಟ್ಟಣಿಗೆ ಮುಡ್ನೂರು ಗ್ರಾಮದ ವಜ್ರಮೂಲೆ ದಿ. ಕೊರಗರವರ ಪುತ್ರ ಶೀನಪ್ಪ(50)ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

 

Scroll to Top