ಉಜಿರೆ: ಯುವಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರ ವಿರುದ್ಧ ಕೇಸ್ ದಾಖಲು

 (ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.05. ಬಸ್ಸಿನಲ್ಲಿ ಪರಿಚಯಸ್ಥ ಸಹಪ್ರಯಾಣಿಕ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಸ್ ತಡೆದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ನಾಲ್ವರ ಮೇಲೆ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ನಿತೇಶ್, ಸಚಿನ್, ಅವಿನಾಸ್ ಮತ್ತು ದಿನೇಶ್ ಮೇಲೆ ಕೇಸ್ ದಾಖಲಿಸಲಾಗಿದೆ.

 

Scroll to Top