ಬಿ.ಎಸ್‌.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಏರ್ಪಟ್ಟಿದೆ    ➤ಎಚ್‌.ಡಿ. ದೇವೇಗೌಡರ ಬಾಂಬ್‌..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಏರ್ಪಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಬಾಂಬ್‌’ ಸಿಡಿಸಿದ್ದಾರೆ.

ದಿಲ್ಲಿಯಲ್ಲಿ ಮಾತನಾಡಿದ ಅವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳ ನಡುವೆ ಏನೆಲ್ಲಾ ನಡೆಯುತ್ತಿದೆ ಎಂಬುದು ನಮಗೆ ಗೊತ್ತಿದೆ.ಇಬ್ಬರೂ ಒಂದು ಒಪ್ಪಂದಕ್ಕೆ ಬಂದಿದ್ದಾರೆ. ನಮಗೆ ಎರಡೂ ರಾಷ್ಟ್ರೀಯ ಪಕ್ಷಗಳ ಸಹವಾಸ ಬೇಡ’ ಎಂದಿರುವುದು ರಾಜ್ಯ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

 

 

 

Scroll to Top