ಅಪ್ರಾಪ್ತನ ಬಿಡುಗಡೆಗೆ 30 ಸಾವಿರ ರೂಪಾಯಿ ಲಂಚ ಕೇಳಿದ ಪೊಲೀಸರು   ➤ಠಾಣೆಗೆ ಟವೆಲ್‌ ಕಟ್ಟಿಕೊಂಡು ಬಂದ ತಂದೆ..!!

(ನ್ಯೂಸ್ ಕಡಬ)Newskadaba.com ಛತ್ತೀಸ್ಗಢ,ಏ.05  ಛತ್ತೀಸ್‌ಗಢದ ಕೊರ್ಬಾದಲ್ಲಿ ವ್ಯಕ್ತಿಯೊಬ್ಬ ದರಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ 14 ವರ್ಷದ ಮಗನನ್ನು ಬಿಡುಗಡೆ ಮಾಡಲು ಪೊಲೀಸರು 30 ಸಾವಿರ ರೂಪಾಯಿ ಲಂಚ ಕೇಳುತ್ತಿರುವುದಾಗಿ ಆರೋಪಿಸಿದ್ದಾರೆ.

ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದಿದ್ದಾರೆ, ಆತನನ್ನು ಬಿಡುಗಡೆ ಮಾಡಲು ಪೋಲೀಸರು ಲಂಚ ಕೇಳುತ್ತಿರುವುದಾಗಿ ಆರೋಪಿಸಿದ್ದಾರೆ.

 

 

Also Read   ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..!  ➤  'ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ' ಪಾಸ್ ಆದವರಿಗೆ 5 ಸಾವಿರ ಪ್ರೋತ್ಸಾಹ ಧನ

 

error: Content is protected !!
Scroll to Top