(ನ್ಯೂಸ್ ಕಡಬ)Newskadaba.com ಮಂಗಳೂರು,ಏ.05 ರೈಲು ಹಳಿಗೆ ಮರ ಬದ್ದಿದ್ದನ್ನು ಗಮನಿಸಿ ತಕ್ಷಣವೇ ಎಚ್ಚೆತ್ತುಕೊಂಡು ಸಮಯ ಪ್ರಜ್ಞೆಯಿಂದ ಕೆಂಪುಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿದ್ದಾರೆ.
ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ ಕುಡುಪು ಆಯರಮನೆ ಚಂದ್ರಾವತಿ ಅವರ ಕಾರ್ಯ “ಉದಯವಾಣಿ’ಯಲ್ಲಿ ಪ್ರಕಟಗೊಂಡ ಬಳಿಕ ನಾಡಿನೆಲ್ಲೆಡೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.