ಮಂಗಳೂರು: ಆಸ್ತಿಪತ್ರ ಲಪಟಾಯಿಸಿ ತಮ್ಮನಿಂದ ವಂಚನೆ ➤ ದೈವದ ಮೊರೆಹೋಗಲು ನಿರ್ಧಾರ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.05. ವಯೋವೃದ್ಧರ ಕುಟುಂಬಕ್ಕೆ ಒಡಹುಟ್ಟಿದ ಸೋದರನೇ ವಿಲನ್ ಆಗಿದ್ದು ಆಸ್ತಿ ಕೊಳ್ಳೆ ಹೊಡೆಯೋ ಪ್ಲಾನ್ ಮಾಡಿ ಕೊಂಡಿದ್ದ ಎನ್ನಲಾಗಿದೆ. ಆತ ಆಸ್ತಿ ಪತ್ರವನ್ನು ಲಪಟಾಯಿಸಿ ವಂಚನೆಯ ಹಾದಿ ಹಿಡಿದಿದ್ದಾನೆ. ಇದರ ವಿರುದ್ಧ ಸಿಡಿದೆದ್ದ ಸೋದರ ಒಬ್ಬಂಟಿ ಹೋರಾಟಕ್ಕೆ ಮುಂದಾಗಿದ್ದಾರೆ.

ಸದ್ಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದು ಕಾನತ್ತೂರು ಕ್ಷೇತ್ರಕ್ಕೆ ದೂರು ನೀಡಲು ಮುಂದಾಗಿದ್ದಾರೆ.

Also Read  ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ

 

error: Content is protected !!
Scroll to Top