ಉಳ್ಳಾಲ: ಫ್ಲೈಓವರ್ ಮೇಲೆ ಬಿದ್ದ ಬೃಹತ್ ಗಾತ್ರದ ಪೈಪ್ ➤ ತೆರವುಗೊಳಿಸಿದ ಸಂಚಾರಿ ಪೊಲೀಸರು

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.05. ತೊಕ್ಕೊಟ್ಟು ಫ್ಲೈಓವರ್ ಮೇಲೆ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ.

ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.

 

Scroll to Top