ಅನಾರೋಗ್ಯದಿಂದ ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ..!!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ(80) ಅವರು ಅನಾರೋಗ್ಯದಿಂದ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಸ್ರೋದ ಈ ಮಾಜಿ ರಾಕೆಟ್ ವಿಜ್ಞಾನಿ, ಸಿ.ಆರ್. ಸತ್ಯ. ಇಸ್ರೋದ ರಾಕೆಟ್ ಮೈಲುಗಲ್ಲು ಇಡುವ ಆರಂಭದಲ್ಲಿ ಬೆನ್ನೆಲುಬಾಗಿದ್ದ ಇವರಿಗೆ ಅಣು ತಜ್ಞ ಡಾ. ರಾಜರಾಮಣ್ಣ ಅವರು ಮಾರ್ಗದರ್ಶಕರಾಗಿದ್ದರು. 50 ವರ್ಷಗಳಿಗೂ ಹೆಚ್ಚು ಕಾಲ ಬಾಹ್ಯಾಕಾಶ ರಂಗದಲ್ಲಿ ಅಮೋಘ ಸೇವೆ ಸಲ್ಲಿಸಿದ್ದರು.

 

 

 

Also Read  ಬಂಟ್ವಾಳ: ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

 

error: Content is protected !!
Scroll to Top