* ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ   ➤ಹೊಟ್ಟೆಯಲ್ಲೇ ಮಗು ಮೃತ್ಯು.!!

(ನ್ಯೂಸ್ ಕಡಬ)Newskadaba.comದಗ,ಏ.06   ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಮೃತ್ಯು.  ಜಿಮ್ಸ್ ಆಸ್ಪತ್ರೆಯಲ್ಲಿ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಹೊಡೆದಿದ್ದು, ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ ಎಂದೂ ಹೇಳಲಾಗಿದೆ.

ಗದಗ ಜಿಮ್ಸ್​ ಆಸ್ಪತ್ರೆಯಲ್ಲಿ ಈ ಪ್ರಕರಣ ನಡೆದಿದೆ. ಹೆರಿಗೆಗೆ ಎಂದು ಬಂದಿದ್ದ ಮಹಿಳೆಯನ್ನು ಹೆರಿಗೆಗೆ ಒಳಪಡಿಸದೆ ವಿಳಂಬ ಮಾಡಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ, ಹೆರಿಗೆ ಮಾಡಿಸದೆ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಬಾರಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

Also Read  ಇಂದು ಸಂಜೆ 4ಕ್ಕೆ ಮೋದಿ ಭಾಷಣ ➤ ಎಲ್ಲರ ಚಿತ್ತ ಪ್ರಧಾನಿಯತ್ತ

 

.

 

 

 

 

 

 

 

error: Content is protected !!
Scroll to Top