ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ ಎನ್ನಲಾಗಿದೆ.


ಗುತ್ತಿಗೆದಾರ ನಾಸಿರ್ ಎಂಬವರ ಇನ್ನೋವಾ ಕಾರು ಮಂಗಳೂರಿನಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹಣ್ಣು ಹಂಪಲು ಮಾರುತ್ತಿದ್ದ ಅಂಗಡಿಗೆ ನುಗ್ಗಿದೆ ಎಂದು ವರದಿ ತಿಳಿಸಿದೆ.

Scroll to Top