ದಾಖಲೆ ಇಲ್ಲದೇ ಸಾಗಿಸುತ್ತಿದ್ದ 95 ಲಕ್ಷ ಜಪ್ತಿ

(ನ್ಯೂಸ್ ಕಡಬ)newskadaba.com ಗದಗ, ಏ.06. ಚೆಕ್ ಪೋಸ್ಟ್ ಒಂದರಲ್ಲಿ ತಪಾಸಣೆ ನಡೆಸುತ್ತಿದ್ದಂತ ವೇಳೆಯಲ್ಲಿ ಕಾರೊಂದರಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದಂತ 95 ಲಕ್ಷ ಹಣವನ್ನು ಜಪ್ತಿ ಮಾಡಿರೋದಾಗಿ ತಿಳಿದು ಬಂದಿದೆ.


ಹೊರವಲಯದ ದಂಡಿನ ಮಾರಮ್ಮ ದೇವಸ್ಥಾನದ ಬಳಿಯಲ್ಲಿ ಪೊಲೀಸರು, ಚುನಾವಣಾಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆಯಲ್ಲಿ ಕಾರಿನಲ್ಲಿ 95 ಲಕ್ಷ ನಗದು ಪತ್ತೆಯಾಗಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದಂತ 95 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ.

Scroll to Top