ಕಿಡ್ನಿಯಲ್ಲಿನ ಕಲ್ಲನ್ನು ತೆಗೆಯುವ ಬದಲು ಕಿಡ್ನಿಯನ್ನೇ ತಗೆದ ವೈದ್ಯರು ➤ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಘಾಝಿಯಾಬಾದ್, ಏ.07. ಮೂತ್ರಪಿಂಡದ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆಯ ವೇಳೆ 30 ವರ್ಷದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲಿಮಾರ್ ಗಾರ್ಡನ್ ಪ್ರದೇಶದಲ್ಲಿನ ಸ್ಪರ್ಶ್ ಆಸ್ಪತ್ರೆಯನ್ನು ಅಧಿಕಾರಿಗಳು ಸೀಲ್ ಮಾಡಿದ್ದು ವೈದ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಆಸ್ಪತ್ರೆ ನಡೆಸುತ್ತಿರುವ ದಾಖಲೆಗಳು ಹಾಗೂ ವೈದ್ಯರ ವೈದ್ಯಕೀಯ ಪದವಿಯ ಸಿಂಧುತ್ವವನ್ನು ಪರಿಶೀಲಿಸಲು ನಾಲ್ವರು ವೈದ್ಯರ ಸಮಿತಿಯನ್ನು ರಚಿಸಲಾಗಿದೆ.

 

Scroll to Top