ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!   ➤ ದೂರು ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 ಚಿಕ್ಕ ಮಕ್ಕಳು ಚಾಕೋಲೆಟ್(chocolate), ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ಮಾಡುವುದು ಸಹಜ.ಆದರೆ ಇಲ್ಲೊಬ್ಬಳು ಮಹಿಳೆ ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ನೇಣಿಗೆ ಶರಣಾಗಿದ್ದಾಳೆ.

ಈ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಂದಿನಿ‌(30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

 

Also Read  ಪೇರಡ್ಕ: ನೂತನ ಗ್ರಾ.ಪಂ. ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ಹಮೀದ್ ರವರಿಗೆ ಸನ್ಮಾನ

error: Content is protected !!
Scroll to Top