ಉಡುಪಿ: ‘ಫ್ಯಾಕ್ಟ್ ಚೆಕ್ ವಿಭಾಗ’ ➤ ನಕಲಿ ಸುದ್ದಿಗೆ ಕೇಂದ್ರ ಕಡಿವಾಣ

(ನ್ಯೂಸ್ ಕಡಬ)newskadaba.com ಉಡುಪಿ, ಏ.08. ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ಕುರಿತು ನಕಲಿ ಸುದ್ದಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನೂತನವಾಗಿ “ಫ್ಯಾಕ್ಟ್ ಚೆಕ್ ವಿಭಾಗ” ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

ಫೇಸ್ ಬುಕ್, ಯೂಟ್ಯೂಬ್ ,ಟ್ವಟರ್ ಸೇರಿ ವಿವಿಧ ಆನ್ ಲೈನ್ ವೇದಿಕೆಗಳಲ್ಲಿ ಪ್ರಸಾರ ಮಾಡಲಾಗುವ ಸುದ್ದಿಗಳ ಸತ್ಯಾ ಸತ್ಯತೆಯನ್ನು ಪರಿಶೀಲಿಸಲು, ಅವುಗಳ ಸತ್ಯಾಂಶ ಗಮನಿಸಲು ಹೊಸ ವಿಭಾಗ ಸ್ಥಾಪಿಸಲು ನಿರ್ಧರಿಸುವುದಾಗಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆಯ ಸಹಾಯಕ ಸಚಿವರಾದ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

Also Read  ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ

 

error: Content is protected !!
Scroll to Top