85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹಾಸನ, ಏ.08. 85 ವರ್ಷದ ವೃದ್ಧೆಯನ್ನು ಕೊಂದು ಅತ್ಯಾಚಾರ ಎಸಗಿದ್ದ ನೀಚ ಯುವಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಏಪ್ರಿಲ್ 1ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ವೃದ್ಧೆಯ ಕೊಲೆಯಾಗಿತ್ತು. ಅರಸೀಕೆರೆ ತಾಲೂಕಿನ ಯರೆಹಳ್ಳಿ ಗ್ರಾಮದ ನಿವಾಸಿ 32 ವರ್ಷದ ಮಿಥುನ್ ಬಂಧಿತ ಆರೋಪಿ. ವೃದ್ಧೆ ಜಮೀನಿನ ಬಳಿ ತೆರಳಿದ್ದರು. ಈ ವೇಳೆ ವೃದ್ಧೆ ಮೇಲೆ ಮಿಥುನ್ ಅತ್ಯಾಚಾರಕ್ಕೆ ಯತ್ನಿಸಿದ್ದನು. ವೃದ್ಧೆ ಪ್ರತಿರೋಧ ತೋರಿದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ಬಳಿಕ ರಾಕ್ಷಸ ಕೃತ್ಯ ಎಸಗಿದ್ದನು. ಘಟನೆ ಬಳಿಕ ಆರೋಪಿ ಎಸ್ಕೇಪ್ ಆಗಿದ್ದನು.

Also Read  ಪ್ರಥಮ ಪಿಯುಸಿ ದಾಖಲಾತಿ - ಆನ್ಲೈನ್ ಅಪ್ಲಿಕೇಷನ್

error: Content is protected !!
Scroll to Top