ಹಿಟ್ ಅಂಡ್ ರನ್ ಪ್ರಕರಣ ➤ ಒಂದೇ ಕುಟುಂಬದ ಆರು ಜನ ಸೇರಿ 7 ಮಂದಿ ಮೃತ್ಯು

Accident

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಏ.08. ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಸುಮಾರು ಒಂದೇ ಕುಟುಂಬದ ಆರು ಜನ ಸೇರಿ ಏಳು ಜನರು ಮೃತಪಟ್ಟಿದ್ದಾರೆ.


ಉತ್ತರಪ್ರದೇಶ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪರಿಚಿತ ಟ್ರಕ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಕೆಲ ಮೀಟರ್ಗಳ ದೂರಕ್ಕೆ ಹಾರಿ ಬಿದ್ದಿದ್ದು, ಸಂಪೂರ್ಣ ನಜ್ಜಾಗಿದೆ.

error: Content is protected !!

Join the Group

Join WhatsApp Group