ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.10. ಬೈಕ್ ಪ್ರಪಾತಕ್ಕೆ ಬಿದ್ದು ಬೈಕ್ ನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.

ಚಿಕ್ಕಮಗಳೂರು ನಿವಾಸಿ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

 

Scroll to Top