ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್

Death, deadbody, Waterfall

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ ಸೈಯದ್ ಶೋಯೆಬ್‌, ಸುಹೇಲುಲ್ಲಾ ಷರೀಫ್, ಮಹಮ್ಮದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

Scroll to Top