ಎರಡು ವರ್ಷದ ಬಾಲಕಿ ನಾಪತ್ತೆ ➤ ನೆರೆಮನೆಯವನ ಬ್ಯಾಗ್ ನಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ನೋಯ್ಡಾ, ಏ.10. ಎರಡು ವರ್ಷದ ಬಾಲಕಿಯ ನಾಪತ್ತೆಯಾಗಿದ್ದು, ಇದೀಗ ಆಕೆಯ ಶವ ನೆರೆಮನೆಯ ಬ್ಯಾಗಿನಲ್ಲಿ ಪತ್ತೆಯಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೂರಜ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವ್ಲಾ ಗ್ರಾಮದ ಬಾಡಿಗೆ ಮನೆಯಿಂದ ಬಾಲಕಿ ನಾಪತ್ತೆಯಾಗಿದ್ದು, ಅದಾದ ಎರಡು ದಿನಗಳ ನಂತರ ಶವ ಪತ್ತೆಯಾಗಿದೆ.

Scroll to Top