ಸಮುದ್ರ ಕಾರ್ಯಾಚರಣೆ ವೇಳೆ ಐಎನ್‌ಎಸ್ ಬ್ರಹ್ಮಪುತ್ರದ ಭಾರತೀಯ ನೌಕಾಪಡೆ ಅಧಿಕಾರಿ ಮೃತ್ಯು!

(ನ್ಯೂಸ್ ಕಡಬ) newskadaba.com.ನವದೆಹಲಿ,ಏ.10 ಸಮುದ್ರದಲ್ಲಿ ಕಾರ್ಯಾಚರಣೆ ವೇಳೆ ದುರಂತವೊಂದು ಸಂಭವಿಸಿದ್ದು, ಐಎನ್ಎಸ್ ಬ್ರಹ್ಮಪುತ್ರದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ನೌಕಾಪಡೆ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ಈ ಕುರಿತು ತನಿಖೆಗೆ ಆದೇಶ ನೀಡಲಾಗಿದೆ. ಸಮುದ್ರದಲ್ಲಿ ಕಾರ್ಯಾಚರಣೆಯ ವೇಳೆ ಕ್ಷಿಪಣಿ ಹೊಂದಿದ ಹಡಗಿನಲ್ಲಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

 

 

 

error: Content is protected !!

Join the Group

Join WhatsApp Group