ಆಸ್ಟ್ರೇಲಿಯಾದ ಸಿಡ್ನಿಯ ಶಾಸಕಿಯಾಗಿ ಕೊಡಗಿನ ಕುವರಿ ಚರಿಶ್ಮಾ

(ನ್ಯೂಸ್ ಕಡಬ)newskadaba.com ಆಸ್ಟ್ರೇಲಿಯ, ಏ.10.  ನ್ಯೂ ಸೌತ್ ವೇಲ್ಸ್ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ ಕೊಡಗಿನ ಕುವರಿ ಚರಿಶ್ಮಾ ಅವರು ಭಾರೀ ಅಂತರದಲ್ಲಿ ಜಯಗಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚರಿಶ್ಮಾ ಅವರು ಕೊಳಕೇರಿಯವರಾದ ಕಲಿಯಂಡ ಮಾದಪ್ಪ ಮತ್ತು ಭಾನುಮತಿ ಅವರ ಪುತ್ರಿಯಾಗಿದ್ದಾರೆ. ಇನ್ನು 35 ವರ್ಷದ ಚರಿಶ್ಮಾ ಅವರು ಲೇಬರ್ ಪಕ್ಷದ ಸದಸ್ಯರಾಗಿದ್ದು, ಈ ಹಿಂದೆ ಎರಡು ಬಾರಿ ಹೋಲ್ಸ್ ವರ್ತಿ ಸ್ಥಾನದಿಂದ ಸ್ಪರ್ಧಿಸಿದ್ದರು.

 

Scroll to Top