ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವುಗೈದ ಖದೀಮರು..!

Theft, crime, Robbery

(ನ್ಯೂಸ್ ಕಡಬ)newskadaba.com ಉಡುಪಿ, ಏ.11. ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.


ಶಿರೂರು ಮಾರ್ಕೆಟ್ ಬಳಿ ಹಾರ್ಡ್‌ವೇರ್ ಉದ್ಯಮ ನಡೆಸುತ್ತಿರುವ ಅಜೀಮ್ ಎಂಬವರು ರಾತ್ರಿ ಊಟ ಮಾಡಿ ಮಸೀದಿಗೆ ಪ್ರಾರ್ಥನೆಗೆ ತೆರಳಿ ವಾಪಾಸ್ಸು ಬಂದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ನುಗ್ಗಿದ ಕಳ್ಳರು, ಮನೆಯೊಳಗಿದ್ದ 18 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 12 ಲಕ್ಷ ನಗದು ಕಳವು ಮಾಡಿದ್ದಾರೆ.

error: Content is protected !!

Join the Group

Join WhatsApp Group