ಭಾರತೀಯ ಸೇನೆಯಿಂದ ಕಾರ್ಯಾಚರಣೆ ➤ ಲಷ್ಕರ್ ಸಂಘಟನೆಯ ಇಬ್ಬರು ಉಗ್ರರ ಬಂಧನ

(ನ್ಯೂಸ್ ಕಡಬ)newskadaba.com ಶ್ರೀನಗರ, ಏ.11. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಫಾರೂಕ್ ಅಹ್ಮದ್ ಫರಾ ಮತ್ತು ಸೈಮಾ ಬಶೀರ್ ಬಂಧಿತ ಉಗ್ರರು ಎಂದು ಗುರುತಿಸಲಾಗಿದೆ.


ಇನ್ನು ಬಾರಾಮುಲ್ಲಾ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಬಂಧಿಸಿದ್ದು, ಅವರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶಕ್ಕೆ ಪಡೆಯಲಾಗಿದೆ.

Scroll to Top