ಕಡಬ: ಮರ್ಧಾಳ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com  ಕಡಬ, ಏ.11. ಕಡಬ ತಾಲೂಕಿನ ಮರ್ಧಾಳ ನಿವಾಸಿ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಮೃತಪಟ್ಟವರನ್ನು  ಕಡಬ ಮರ್ಧಾಳ ನಿವಾಸಿ ಶಫೀಕ್ (40) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಯಲಹಂಕದ ಸೂಪರ್ ಮಾರ್ಕೆಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

 

Scroll to Top