ಅಮುಲ್‌ ಮಾರುಕಟ್ಟೆಗೆ ಪ್ರವೇಶಿಸುತ್ತಿರುವುದು ಸ್ಪರ್ಧಿಸಲು ಅಲ್ಲ ‘ಸಹಬಾಳ್ವೆ’ ನಡೆಸಲು.!   ➤ ಅಮುಲ್‌ ಎಂಡಿ ಜಯನ್‌ ಮೆಹ್ತಾ ಹೇಳಿಕೆ!

(ನ್ಯೂಸ್ ಕಡಬ)Newskadaba.com ವದೆಹಲಿ,.11  ಕರ್ನಾಟಕದ ಡೈರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸುತ್ತಿರುವುದು ನಂದಿನಿ ಬ್ರಾಂಡ್‌ನೊಂದಿಗೆ ಸ್ಪರ್ಧಿಸಲು ಅಲ್ಲ ಬದಲಿಗೆ ಸಹಬಾಳ್ವೆ ನಡೆಸಲು ಎಂದು ಜಯನ್‌ ಮೆಹ್ತಾ ಹೇಳಿದ್ದಾರೆ.

ಇನ್ನೂ 10 ವರ್ಷಗಳವರೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ನಮಗೆ ಸಾಧ್ಯವೇ ಇಲ್ಲ ಎಂದು ಅಮುಲ್‌ ಬ್ರ್ಯಾಂಡ್‌ನ್ನು ಮುನ್ನಡೆಸುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ ಹೇಳಿದ್ದಾರೆ.

Also Read  ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

 

error: Content is protected !!
Scroll to Top