ಪುತ್ತೂರು: ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ..!

(ನ್ಯೂಸ್ ಕಡಬ)newskadaba.com ಪುತ್ತೂರು, ಏ.12. ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಪುತ್ತೂರಿನ ಬಿಜೆಪಿ ಟಿಕೆಟ್ ನೀಡಿದೆ ವರದಿ ತಿಳಿಸಿದೆ. ಇದರ ಬೆನ್ನಲ್ಲೇ ಪುತ್ತೂರು ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ ಎನ್ನಲಾಗಿದೆ.

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ.

 

Scroll to Top