ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಡಿ ED ತನಿಖೆ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಏ.13. ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ (ಬಿಬಿಸಿ) ಭಾರತದ ಕಚೇರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.


ವಿದೇಶಿ ವಿನಿಯಮ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಹೊಸ ತನಿಖೆ ಅರಂಭವಾಗಿದ್ದು, ತನ್ನ ಹಣಕಾಸಿನ ದಾಖಲೆಗಳನ್ನು ಒದಗಿಸುವಂತೆ ಬಿಬಿಸಿ ಇಂಡಿಯಾಕ್ಕೆ ಸೂಚನೆ ನೀಡಲಾಗಿದೆ.

Scroll to Top