ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.15. ಹೃದಯಾಘಾತದಿಂದ ಅವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬಂಟ್ವಾಳ ನಿವಾಸಿ ಧೀರಜ್ ಮೃತ ಯುವಕ ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್ ರಾತ್ರಿ ಊಟ ಮಾಡಿ ಮಲಗಿದ್ದರು. ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ

 

Scroll to Top