ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ

(ನ್ಯೂಸ್ ಕಡಬ)newskadaba.com  ನೈರೋಬಿ, ಏ.15. ಕಳೆದ ವಾರ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿ ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಬುರ್ಖಾ ಹಾಕಿಕೊಂಡು ಮಹಿಳೆಯಂತೆ ವ್ಯಕ್ತಿಯೊಬ್ಬ ಸ್ಪರ್ಧಾಳಾಗಿ ಭಾಗವಹಿಸಿ ಸಿಕ್ಕಿ ಬಿದ್ದಿರುವ ಘಟನೆ ವರದಿಯಾಗಿದೆ.

ಕೀನ್ಯಾ ಮೂಲದ ಸ್ಟಾನ್ಲಿ ಒಮೊಂಡಿ ಎಂಬ ವ್ಯಕ್ತಿ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿದ್ದು, ಹಣಗಳಿಸುವ ಉದ್ದೇಶದಿಂದ ನೈರೋಬಿಯಲ್ಲಿ ನಡೆದ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದಾನೆ.

error: Content is protected !!
Scroll to Top