ಸಚಿನ್ ತೆಂಡೂಲ್ಕರ್‌ ಪುತ್ರ ಅರ್ಜುನ್ ತೆಂಡೂಲ್ಕರ್‌ ಐಪಿಎಲ್‌ಗೆ ಪದಾರ್ಪಣೆ



(ನ್ಯೂಸ್ ಕಡಬ) newskadaba.com. ಮುಂಬೈ, .17. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ್ದಾರೆ.





ಸಚಿನ್ ಅಭಿಮಾನಿಗಳು ಬಹು ದಿನಗಳಿಂದ ಕಾಯುತ್ತಿದ್ದ ಗಳಿಗೆ ಬಂದಿದ್ದು, ಬ್ಯಾಟಿಂಗ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರ ಪುತ್ರ ಅರ್ಜುನ್‌ ತೆಂಡೂಲ್ಕರ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 22ನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಎದುರು ಕಣಕ್ಕಿಳಿದ ಎಡಗೈ ವೇಗದ ಬೌಲರ್‌ 24 ವರ್ಷದ ಅರ್ಜುನ್‌ ತೆಂಡೂಲ್ಕರ್‌ ತಮ್ಮ ಐಪಿಎಲ್‌ ವೃತ್ತಿಬದುಕು ಆರಂಭಿಸಿದ್ದಾರೆ.






.

error: Content is protected !!
Scroll to Top