ಬಿಜೆಪಿಯ ಟಿಕೆಟ್ ತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ   ➤ ಜಗದೀಶ್ ಶೆಟ್ಟರ್ ಆರೋಪ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.18. ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಚ್ಚ್ ಭಾಜಪದ ರಾಷ್ಟ್ರೀಯ ಸಂಘಟನಾ ಕಾರ್ಯಾದರ್ಶಿ ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರದಂದು, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ದಿಡೀರ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಎಲ್. ಸಂತೋಷ್ ವಿರುದ್ದ ಗಂಬೀರ ಆರೋಪ ಮಾಡಿದರು. ಬಿಜೆಪಿಯ ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರು ಇತ್ತು ಅನ್ನೋದು ಗೊತ್ತಿದೆ. ಆದರೆ ಹೈಕಮಾಂಡ್ ಲೇವಲ್ ನಲ್ಲಿ ಏನು ನಡೆದಿದೆಯೋ ಗೊತ್ತಿಲ್ಲ.

 

Scroll to Top