ಮಂಗಳೂರು: ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.19. ನ್ಯಾಯಾಂಗ ಬಂಧನದಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯೊಬ್ಬ ಬರೋಬ್ಬರಿ 17 ವರ್ಷದ ಬಳಿಕ ಮಂಗಳೂರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.


ಆರೋಪಿ ಸಿದ್ದರಾಜು ಅಲಿಯಾಸ್ ಮೂರ್ತಿ. ಮೂಲತಃ ಮೈಸೂರು ನಗರದ ಮೇಟಗಳ್ಳಿ ಮೂಲದವನಾದ ಇವನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಎನ್ನಲಾಗಿದೆ.

Scroll to Top