(ನ್ಯೂಸ್ ಕಡಬ)Newskadaba.com ನವದೆಹಲಿ,ಏ.20ಹೈಕೋರ್ಟಿಗೆ ಏಪ್ರಿಲ್ 24 ರಿಂದ ಮೇ 20ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ತುರ್ತು ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುತ್ತದೆ.

ತುರ್ತು ಪ್ರಕರಣಗಳ ವಿಚಾರಣೆಗಾಗಿ ಬೆಂಗಳೂರಿನ ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿಯ ವಿಭಾಗಿಯ ಮತ್ತು ಏಕ ಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ

 

 

*’ಹೈಕೋರ್ಟ್’ ಗೆ ಏಪ್ರಿಲ್ 24 ರಿಂದ ಮೇ 20 ರ ವರೆಗೆ ಬೇಸಿಗೆ ರಜೆ!*

 

error: Content is protected !!
Scroll to Top