ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!   ➤ ‘ಕಲಿಯುವಾಗಲೇ ಗಳಿಸಿರಿ’ ಯೋಜನೆ ಜಾರಿ!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.20 ವಿದ್ಯಾರ್ಥಿಗಳಿಗೆ ಕಲಿಯುವಾಗಲೇ ಕೆಲಸ ನೀಡಲಾಗುವುದು. ಕ್ಯಾಂಪಸ್ ನಲ್ಲೇ ಅರೆಕಾಲಿಕ ಕೆಲಸ ನೀಡಲಾಗುತ್ತದೆ. ವಾರಕ್ಕೆ 20 ಗಂಟೆ ಉದ್ಯೋಗ ಕಲ್ಪಿಸುವ ಕುರಿತಂತೆ ಯುಜಿಸಿ ಕರಡು ವರದಿ ಬಿಡುಗಡೆ ಮಾಡಲಾಗಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಕಲಿಯುವಾಗಲೇ ಗಳಿಸಿರಿ ಎಂಬ ಯೋಜನೆಯನ್ನು ಜಾರಿ ಮಾಡಲು ಯುಜಿಸಿ ಮುಂದಾಗಿದೆ.

 

 

Scroll to Top