ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ವರ್ತನೆ..!   ➤ರೈಲ್ವೆ ಟೆಕೆಟ್ ಪರೀಕ್ಷಕ ಅಧಿಕಾರಿ ಸೇವೆಯಿಂದ ವಜಾ!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20  ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣಕ್ಕಾಗಿ ಬೆಂಗಳೂರು ರೈಲ್ವೆ ವಿಭಾಗದ ಹಿರಿಯ ರೈಲ್ವೆ ಟೆಕೆಟ್ ಪರೀಕ್ಷಕನನ್ನು ಸೇವೆಯಿಂದ ವಜಾಗೊಳಿಸಿರುವ ಬೆನ್ನಲ್ಲೇ, ಐಟಿ ವೃತ್ತಿಪರರನ್ನು ಅವಮಾನಿಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

 

Scroll to Top