ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡ್ತಿದ್ರೂ ‘ವೈದ್ಯರು ನಿರ್ಲಕ್ಷ್ಯ

(ನ್ಯೂಸ್ ಕಡಬ)newskadaba.com ಗದಗ, ಏ.21. ನಗರದ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡುತ್ತಿದ್ರೂ ವೈದ್ಯರು ನಿರ್ಲಕ್ಷ್ಯ ತೋರಿದ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ.

ಘಟನೆಯನ್ನು ಕಂಡು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಬಂದ ಸುದ್ದಿಯಾಗಿದ್ದು ಹೆಚ್ಚಿನ ಮಾಹಿತಿಯನ್ನು ತಿಳಿದ ತಕ್ಷಣ ಅಪ್‌ಡೇಟ್‌ ಮಾಡಲಾಗುತ್ತದೆ.

 

Scroll to Top