ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ.!   ➤ ಐವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಈ ದುರಂತ ಸಂಭವಿಸಿದೆ.

ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೊರ್ವ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Also Read  'ನಿರ್ಮಲಾ ತುಂಗಭದ್ರಾ ಅಭಿಯಾನ'        ನವೆಂಬರ್ 4 ರಿಂದ ಆರಂಭ             

 

 

error: Content is protected !!