ನಮಾಝ್ ಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ

(ನ್ಯೂಸ್ ಕಡಬ)newskadaba.com ಕೋಲಾರ, ಏ.23. ಬಾಲಕನೊಬ್ಬ ನಮಾಜ್‌ಗೆ ಹೋಗುವಾಗ ಬೀದಿ ನಾಯಿಗಳು ಗುಂಪು ಸೇರಿಕೊಂಡು ದಾಳಿ ಮಾಡಿ ಕಚ್ಚಿ ಎಳೆದಿರುವ ದುರ್ಘಟನೆ ಕೋಲಾರ ನಗರದಲ್ಲಿ ಬೆಳಗಿನ ಜಾವ ನಡೆದಿದೆ.


ಕೋಲಾರದ ರಹಮತ್ ನಗರದ 9 ವರ್ಷದ ಬಾಲಕ ಜಾಫರ್ ರಂಜಾನ್ ಕೊನೆಯ ದಿನದ ಜಾಗರಣೆಯನ್ನು ಮಸೀದಿಯಲ್ಲಿ ಮುಗಿಸಿದ್ದ.ಮನೆಗೆ ಬಂದು ಮತ್ತೆ ಪ್ರಾರ್ಥನೆಗಾಗಿ ಮಸೀದಿಗೆ ತೆರಳುತ್ತಿದ್ದ. ಈ ವೇಳೆ ನಾಯಿಗಳು ಬಾಲಕನ ಮೇಲೆ ದಿಢೀರ್ ದಾಳಿ ಮಾಡಿವೆ.

Scroll to Top