ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23 ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ದಾವಣಗೆರೆ ಎಸ್.ಪಿ. ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿಯಾಗಿ ನೇಮಕಗೊಂಡಿದ್ದಾರೆ. ದಾವಣಗೆರೆ ಎಸ್ ಪಿಯಾಗಿ ಅರುಣ್ ಕೆ ನೇಮಕಗೊಂಡಿದ್ದಾರೆ.

Also Read  ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಅಭಿಯಾನಕ್ಕೆ ನಟ ಉಪೇಂದ್ರ ಚಾಲನೆ

 

 

error: Content is protected !!
Scroll to Top