ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಮೀಸಲಾತಿಯನ್ನು ತೆಗೆದುಹಾಕಲಾಗುವುದು.!   ➤ ಕೇಂದ್ರ ಸಚಿವ ಅಮಿತ್ ಶಾ*  

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.24 ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಸರ್ಕಾರಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ ಮತ್ತು ಪ್ರಸ್ತುತ ಆಡಳಿತವನ್ನು ಪದಚ್ಯುತಗೊಳಿಸುವವರೆಗೂ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಚೆವೆಲ್ಲಾದಲ್ಲಿ ‘ವಿಜಯ ಸಂಕಲ್ಪ ಸಭಾ’ ಎಂಬ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಮೀಸಲಾತಿಯನ್ನು ತೆಗೆದುಹಾಕಲಾಗುವುದು ಎಂದು ಹೇಳಿದರು.

 

Also Read  'ಅಗ್ನಿ ಕ್ಷಿಪಣಿ' ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                       

 

error: Content is protected !!
Scroll to Top