‘ನಾವು ಅಧಿಕಾರಕ್ಕೆ ಬಂದ್ರೆ ಎಲ್ಲಾ ಪೊಲೀಸರನ್ನು ಬದಲಾಯಿಸುತ್ತೇವೆ’!   ➤ ಸಿದ್ದರಾಮಯ್ಯ!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಏ.25 ನಾವು ಅಧಿಕಾರಕ್ಕೆ ಬಂದ್ರೆ ಎಲ್ಲಾ ಪೊಲೀಸರನ್ನು ಬದಲಾಯಿಸುತ್ತೇವೆ ಎಂದು ಗೋಕಾಕ್ ನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಇವರ ಮನೆ ಹಾಳಾಗಬಿಜೆಪಿ ಅಂದರೆ ಸುಳ್ಳಿನ ಫ್ಯಾಕ್ಟರಿ, ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯವರು ಭಯದ ವಾತಾವರಣ ನಿರ್ಮಿಸಿದ್ದಾರೆ.

ಗೋಕಾಕ್ ನಲ್ಲಿ ಜನರನ್ನು ಹೆದರಿಸಿ ಬೆದರಿಸಿ ನಿಯಂತ್ರಿಸಿದ್ದಾರೆ,ಪೊಲೀಸರು ಇವರು ಹೇಳಿದಂತೆ ಕೇಳುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದ ನಂತರ ಎಲ್ಲಾ ಪೊಲೀಸರನ್ನು ಬದಲಾಯಿಸುತ್ತೇವೆ ಎಂದು ಗೋಕಾಕ್ ನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

 

 

 

 

Scroll to Top