ಕಾಸರಗೋಡು: ದಾಖಲೆಗಳಿಲ್ಲದ 5.93 ಲಕ್ಷ ರೂ. ಹಣ ವಶ

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.26. ದಾಖಲೆ ಗಳಿಲ್ಲದ ಸುಮಾರು 5.93 ಲಕ್ಷ ರೂ. ಸಹಿತ ಓರ್ವನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಉದುಮ ದ ಮುಹಮ್ಮದ್ ಅನಾಸ್ (33) ಬಂಧಿತ ಆರೋಪಿಯಾಗಿದ್ದಾನೆ.

ಕೋಟಚ್ಚೇರಿಯಲ್ಲಿ ರೈಲ್ವೆ ಮೇಲ್ಸೇತುವೆ ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಸ್ಕೂಟರ್ ನ್ನು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

error: Content is protected !!

Join the Group

Join WhatsApp Group