ರಾಹುಲ್ ಗಾಂಧಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ   

(ನ್ಯೂಸ್ ಕಡಬ)newskadaba.com ನವದೆಹಲಿ, ಏ.27. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯಿಂದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ.

ಮೋದಿ ಉಪನಾಮ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ದೋಷಿ ಎಂದು ಪರಿಗಣಿತರಾಗಿ ಎರಡು ವರ್ಷ ಜೈಲು ಶಿಕ್ಷೆಯನ್ನು ಸೂರತ್ ನ್ಯಾಯಾಲಯ ವಿಧಿಸಿತ್ತು.

Scroll to Top