ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣ ವಶಕ್ಕೆ

(ನ್ಯೂಸ್ ಕಡಬ) newskadaba.com. ಕಾರವಾರ, ಏ.27. ಆಟೋ ರಿಕ್ಷಾದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93.50 ಲಕ್ಷ ರೂ. ಹಣವನ್ನು ಕುಮಟಾ ತಾಲೂಕಿನ ಚಂದಾವರ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ.

ರಾತ್ರಿ 2.30 ರ ಸುಮಾರಿಗೆ ಸೂಟ್ ಕೇಸ್ ನಲ್ಲಿ ತುಂಬಿ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದ ಎಸ್ ಎಸ್ ಟಿ ತಂಡದ ಸದಸ್ಯರು ಚಾಲಕನನ್ನು ವಶಕ್ಕೆ ಪಡೆದು ಹಣ ಯಾರದ್ದು ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.

Scroll to Top