KSRTC ಬಸ್ಸಿಗೆ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)Newskadaba.com ಪುತ್ತೂರು,ಮೇ.02 ಪುತ್ತೂರಿನ ಮಂಜಲ್ಪಡ್ಪು ಬೈಪಾಸ್ ಜಂಕ್ಷನ್ ಬಳಿ ಡಿಯೋ ದ್ವಿಚಕ್ರ ವಾಹನ‌ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ನಡೆದಿದೆ.

ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಎದುರಿನಿಂದ ಬಂದ ಡಿಯೋ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ಹೊಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ, ಚಾಲಕ ಪ್ರಾಣಾಪಾಯದಿಂದ ಪವಾಡಸದೃಶವಾಗಿ ಪಾರಾಗಿದ್ದಾನೆ.

error: Content is protected !!

Join the Group

Join WhatsApp Group