ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ…!​ ➤ ಮೂವರು ಮೃತ್ಯು

(ನ್ಯೂಸ್ ಕಡಬ)Newskadaba.com ಕೇರಳ,ಮೇ.03 ಕೇರಳದ ತ್ರಿಶೂರ್ ಜಿಲ್ಲೆಯ ಪಂಥಾಲೂರ್ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು, ಯುವ ರೋಗಿಯ ಸೇರಿದಂತೆ ಮೂವರು ದುರಂತ ಅಂತ್ಯ ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತ್ರಿ

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಫೆಮಿನಾ (20) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಚಾಲಕನ ನಿಯಂತ್ರಣ ತಪ್ಪಿದ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಆಕೆಯ ಪತಿ ಅಬಿದ್ (35) ಮತ್ತು ಸಂಬಂಧಿ ರಹಮತ್ (48) ಕೂಡ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕುನ್ನಂಕುಲಂ ಪೊಲೀಸರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

Also Read  ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ಸ್ಫೋಟ ► ಐವರು ಮೃತ್ಯು, ಹಲವರಿಗೆ ಗಾಯ

 

error: Content is protected !!